ಮುಡಾ ಹಗರಣ ಪ್ರಕರಣದಲ್ಲಿ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ 40 ಕೋಟಿ ರೂ. ಮೌಲ್ಯದ ಹೊಸ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ತಿಳಿಸಿದೆ.