ಗೋಲ್ಮಾಲ್ ಸಿಎಂ ಸಿದ್ದರಾಮಯಮಯನವರೇ, ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ?