ದೇಶಕಾವೇರಿ ವಿವಾದ: ರಾಜೀನಾಮೆ ಸಲ್ಲಿಸಿದ ಎಐಎಡಿಎಂಕೆ ರಾಜ್ಯಸಭಾ ಸಂಸದ
ಕಾವೇರಿ ನಿರ್ವಹಣಾ ಮಂಡಳಿ ರಚಿಸದ ಕೇಂದ್ರ ಸರ್ಕಾರದ ವಿರುದ್ಧ ಎಐಎಡಿಎಂಕೆ ನಾಯಕರು ತೀವ್ರವಾಗಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ಎಐಎಡಿಎಂಕೆ ರಾಜ್ಯಸಭಾ ಸಂಸದ ಮುತ್ತುಕರುಪ್ಪನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ...