ನಟ ವಿಕ್ರಮ್ ರವಿಚಂದ್ರನ್ ಅಭಿನಯದ ಮುದೋಳ್ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಕ್ಷಾ ವಿಜಯ್ ಕುಮಾರ್ ನಿರ್ದೇಶಿಸಿದ್ದಾರೆ.