ಮುದ್ದ ಹನುಮೇಗೌಡ

ಮೂರು ಪಕ್ಷಗಳಿಗೂ ಸಲ್ಲದ ಮುದ್ದಹನುಮೇಗೌಡ: 'ಜನತಾ' ನ್ಯಾಯಾಲಯದ ಮೊರೆ ಹೋದ 'ದುರಂತ' ನಾಯಕ!
ಕುಣಿಗಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್‌ಪಿ ಮುದ್ದಹನುಮೇಗೌಡ ಅವರಿಗೆ ಈ ಬಾರಿಯೂ ಟಿಕೆಟ್ ನೀಡದಿದ್ದಕ್ಕೆ ಬೇಸರಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಲು ನಿರ್ಧರಿಸಿದ್ದಾರೆ.

ಕಾಂಗ್ರೆಸ್ ಮಾಜಿ ಸಂಸದ ಮುದ್ದಹನುಮೇಗೌಡ ಇಂದು ಬಿಜೆಪಿ ಸೇರ್ಪಡೆ
ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ತುಮಕೂರಿನ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ ಇಂದು ಕಾಂಗ್ರೆಸ್ ತೊರೆದು ಆಡಳಿತಾರೂಢ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.

ಸಂಧಾನ ಸಭೆ ವಿಫಲ: 'ಕಾಂಗ್ರೆಸ್' ತೊರೆದ ಮುದ್ದ ಹನುಮೇಗೌಡ! ವಿಧಾನಸಭೆ ಚುನಾವಣೆಗೆ ಕುಣಿಗಲ್ ನಿಂದ ಬಿಜೆಪಿ ಟಿಕೆಟ್?
2023 ರ ವಿಧಾನಸಭಾ ಚುನಾವಣೆಗೆ ಹಳೆಯ ಮೈಸೂರು ಪ್ರದೇಶದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಆಘಾತವಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಮತ್ತು ತುಮಕೂರು ಮಾಜಿ ಲೋಕಸಭಾ ಸದಸ್ಯ ಎಸ್‌ಪಿ ಮುದ್ದಹನುಮೇಗೌಡ ಪಕ್ಷ ತೊರೆದಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ತುಮಕೂರು ಸಂಸದ ಮಧ್ಯಸ್ಥಿಕೆ?
ಕರ್ನಾಟಕ ವಿಧಾನಸಭೆ ಚುನಾವಣೆಯ ನಾಳೆಯ ಫಲಿತಾಂಶದಲ್ಲಿ ಅತಂತ್ರ ಪರಿಸ್ಥಿತಿ ಬಂದರೆ ...

