ಮುದ್ರಣ ದೋಷ

ರಾಜ್ಯ ಸರ್ಕಾರಿ ನೌಕರರೇ ಎಚ್ಚರ! ಕನ್ನಡದಲ್ಲಿ ಮುದ್ರಣ ದೋಷವಾದರೆ ಸಂಬಳ ಕಡಿತ ಸಾಧ್ಯತೆ
ರಾಜ್ಯ ಸರ್ಕಾರಿ ನೌಕರರೇ ಎಚ್ಚರ! ಸರ್ಕಾರದ ಆದೇಶಗಳು ಅಥವಾ ಸುತ್ತೋಲೆಗಳನ್ನು ಕನ್ನಡದಲ್ಲಿ ರಚಿಸುವಾಗ ತಪ್ಪು ತಪ್ಪಾಗಿ ಟೈಪಿಂಗ್ ಅಥವಾ ವ್ಯಾಕರಣದಲ್ಲಿ ದೋಷವಾದರೆ, ನಿಮ್ಮ ಸಂಬಳದಲ್ಲಿ ಕಡಿತವಾಗಲಿದೆ, ಮುಂಬಡ್ತಿ ಕೂಡಾ ನಿರಾಕರಿಸಲಾಗುತ್ತದೆ. ಈ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಬಿಟ್ ಕಾಯಿನ್ ಹಗರಣ: ಅಪರಾಧ ಸಂಖ್ಯೆಯಲ್ಲಿ ಕಂಡು ಬಂದ ತಪ್ಪು ಮುದ್ರಣ ದೋಷವಾಗಿದೆ- ಬೆಂಗಳೂರು ಪೊಲೀಸರ ಸ್ಪಷ್ಟನೆ
ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಆರೋಪಗಳ ನಡುವೆಯೇ ಬೆಂಗಳೂರು ನಗರ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದು, ಇಂಟರ್‌ಪೋಲ್‌ನೊಂದಿಗಿನ ಸಂವಹನದಲ್ಲಿ ಕಂಡು ಬಂದ ಅಪರಾಧ ಸಂಖ್ಯೆಯಲ್ಲಿನ ತಪ್ಪು ಮುದ್ರಣ ದೋಷವಾಗಿದೆ ಎಂದು ತಿಳಿಸಿದೆ.

ಮುದ್ರಣ ದೋಷ ಹೊಂದಿರುವ 500 ರೂ ಹೊಸ ನೋಟುಗಳನ್ನು ಬಳಸಬಹುದು: ಆರ್ ಬಿಐ
500 ರೂ ಮುಖಬೆಲೆಯ ಹೊಸ ನೋಟುಗಳಲ್ಲಿ ಮುದ್ರಣ ದೋಷ ಕಾಣಿಸಿಕೊಂಡಿರುವುದನ್ನು ಒಪ್ಪಿಕೊಂಡಿರುವ ಆರ್ ಬಿಐ ಈಗ ಅದನ್ನು ಹಾಗೆಯೇ ಬಳಕೆ ಮಾಡಬಹುದು ಎಂದು ಸ್ಪಷ್ಟನೆ ನೀಡಿದೆ.

