ದೇಶಕೋವಿಡ್ -19: ಮುದ್ರಣ ಮಾಧ್ಯಮದ ಪತ್ರಕರ್ತರು ಹಾಗೂ ಪ್ರಮುಖರೊಂದಿಗೆ ಮೋದಿ ಸಂವಾದ
ಕೊರೋನಾ ವೈರಸ್ ಸವಾಲನ್ನು ನಿಭಾಯಿಸುವಲ್ಲಿ ಮಾಧ್ಯಮಗಳ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದು,ವೈರಸ್ ಹರಡುವುದನ್ನು ನಿಭಾಯಿಸುವಲ್ಲಿ ಮಾಧ್ಯಮಗಳು ನಿರಂತರವಾಗಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ಮಾಡಿದ್ದಾರೆ