ರಾಜ್ಯ35 ಲಕ್ಷದವರೆಗಿನ ಅಪಾರ್ಟ್ ಮೆಂಟ್ ಗಳ ಮುದ್ರಾಂಕ ಶುಲ್ಕ ಕಡಿತ: ಬಿ ಎಸ್ ಯಡಿಯೂರಪ್ಪ ಆದೇಶ
ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಮನೆಗಳು ಸಿಗುವಂತೆ ಮಾಡಲು ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು 35 ಲಕ್ಷದವರೆಗಿನ ಹೊಸ ಅಪಾರ್ಟ್ ಮೆಂಟ್ ಗಳ ಮುದ್ರಾಂಕ ಶುಲ್ಕವನ್ನು ಕಡಿತಗೊಳಿಸಲು ನಿರ್ಧರಿಸಿದೆ.