ಮುದ್ರೆ

ಕೈಯಲ್ಲಿ ಮುದ್ರೆ ಇದ್ದು ಬಸ್ ಗಳಲ್ಲಿ ಸಂಚರಿಸುವ, ರೆಸ್ಟೊರೆಂಟ್ ಗಳಲ್ಲಿರುವವರ ಬಗ್ಗೆ ಮಾಹಿತಿ ನೀಡಿ: ಭಾಸ್ಕರ್ ರಾವ್
ಕೈಯಲ್ಲಿ ಮುದ್ರೆ ಇದ್ದು, ಬಸ್ ಗಳಲ್ಲಿ ಸಂಚರಿಸುವ, ರೆಸ್ಟೋರೆಂಟ್ ಗಳಲ್ಲಿ ಕುಳಿತುಕೊಳ್ಳುವವರ ಬಗ್ಗೆ ಮಾಹಿತಿ ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಕೊರೋನಾ ವೈರಸ್: ಸೋಂಕಿತರನ್ನು ಗುರುತಿಸಲು ಎಡಗೈ ಮೇಲೆ ಮುದ್ರೆ, 'ಮಹಾ' ಸರ್ಕಾರದ ಕ್ರಮ!
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿರುವ ವ್ಯಕ್ತಿಗಳ ಎಡಗೈ ಮೇಲೆ ಮುದ್ರೆ ಹಾಕಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ ಕೈಗೊಂಡಿದೆ.

