ರಾಜ್ಯಆರ್ ಆರ್ ನಗರ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ದರ್ಶನ್ ಪ್ರಚಾರ, ಸಾವಿರಾರು ಅಭಿಮಾನಿಗಳ ದೌಡು!
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣಕ್ಕೆ ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ ಎಂಟ್ರಿ ಕೊಟ್ಟಿದ್ದು, ಬಿಜೆಪಿ ಅಭ್ಯರ್ಥಿ ಹಾಗೂ ಖ್ಯಾತ ನಿರ್ಮಾಪಕ ಮುನಿರತ್ನ ಪರ ದರ್ಶನ್ ಪ್ರಚಾರ ನಡೆಸಿದ್ದಾರೆ.