ರಾಜ್ಯಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ
ಬಿಜೆಪಿ ಶಾಸಕ ಮುನಿರತ್ನ ಅವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ, ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚಲುವರಾಜು ಅವರು ಪೊಲೀಸರು ದೂರು ನೀಡಿದ್ದರು.