ರಾಜ್ಯಚಿರತೆ ಕಾಟ: ಬೆಂಗಳೂರು ವಿವಿ ವಿದ್ಯಾರ್ಥಿಗಳು, ಅಧ್ಯಾಪಕರಿಗೆ ಮುನ್ನೆಚ್ಚರಿಕೆಯ ಸೂಚನೆ
ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತಿತರ ಸಿಬ್ಬಂದಿಗೆ ಬೆಂಗಳೂರು ವಿಶ್ವವಿದ್ಯಾಲಯ ಮುನ್ನೆಚ್ಚರಿಕೆಯ ಸೂಚನೆ ನೀಡಿದೆ.