ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆ

ಪಾಲಿಕೆ ಪೈಪೋಟಿ: ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ, ಹುಬ್ಬಳ್ಳಿ-ಧಾರವಾಡದಲ್ಲಿ ಕಮಲ ಪಡೆ ಮೇಲುಗೈ, ಕಲಬುರಗಿಯಲ್ಲಿ ಅತಂತ್ರ ಸ್ಥಿತಿ!
3 ನಗರಗಳ ಮಹಾನಗರ ಪಾಲಿಕೆ ಚುನಾವಣಾ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ ಜಾರಿದ್ದು, ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಕಮಲ ಪಡೆ ಮ್ಯಾಜಿಕ್ ನಂಬರ್ ಸಾಧಿಸದಿದ್ದರೂ, ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಲಬುರಗಿಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

ಪಾಲಿಕೆ ಪೈಪೋಟಿ: ಬೆಳಗಾವಿಯಲ್ಲಿ ಇತಿಹಾಸ ಬರೆದ ಬಿಜೆಪಿ, ಮೊದಲ ಬಾರಿಗೆ ಅಧಿಕಾರದ ಚುಕ್ಕಾಣಿ
3 ನಗರಗಳ ಮಹಾನಗರ ಪಾಲಿಕೆ ಚುನಾವಣಾ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿರುವಂತೆಯೇ ಅತ್ತ ಬೆಳಗಾವಿಯಲ್ಲಿ ಆಡಳಿತಾ ರೂಢ ಬಿಜೆಪಿ ಪಕ್ಷ ಇತಿಹಾಸ ಬರೆದಿದೆ.

ಪಾಲಿಕೆ ಪೈಪೋಟಿ: ಮತ ಎಣಿಕೆ ಕಾರ್ಯ ಆರಂಭ
ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆ ಚುನಾವಣಾ ಮತಎಣಿಕೆ ಕಾರ್ಯ ಆರಂಭವಾಗಿದ್ದು, ಕೆಲವೇ ಗಂಟೆಗಳಲ್ಲಿ ಸಂಪೂರ್ಣ ಫಲಿತಾಂಶ ಲಭ್ಯವಾಗಲಿದೆ.

ಹುಬ್ಬಳ್ಳಿ-ಧಾರವಾಡ ಸ್ಥಳೀಯ ಸಂಸ್ಥೆ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ದಿನಾಂಕ ಘೋಷಣೆ
ಹುಬ್ಬಳ್ಳಿ-ಧಾರವಾಡ ಸ್ಥಳೀಯ ಸಂಸ್ಥೆ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಬುಧವಾರ ದಿನಾಂಕ ಘೋಷಣೆ ಮಾಡಿದೆ.

