ದೇಶಮುನ್ಸಿಪಲ್ ಕಾರ್ಪೋರೇಷನ್ ನೇಮಕಾತಿ ಹಗರಣ: ಸಚಿವ ಫಿರ್ಹಾದ್ ಹಕೀಮ್, ಶಾಸಕ ಮದನ್ ಮಿತ್ರಾ ನಿವಾಸದ ಮೇಲೆ ಸಿಬಿಐ ದಾಳಿ
ರಾಜ್ಯದಲ್ಲಿ ಪೌರ ಸಂಸ್ಥೆಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಫಿರ್ಹಾದ್ ಹಕೀಮ್ ಮತ್ತು ಶಾಸಕ ಮದನ್ ಮಿತ್ರಾ ಅವರ ನಿವಾಸಗಳಲ್ಲಿ ಸಿಬಿಐ ಶೋಧ ನಡೆಸುತ್ತಿದೆ.