ಪ್ರಧಾನ ಸುದ್ದಿಜಮ್ಮು ಮತ್ತು ಕಾಶ್ಮೀರ ನೂತನ ಸಿಎಂ ಆಗಿ ಮುಫ್ತಿ ಮೊಹಮದ್ ಪ್ರಮಾಣ ವಚನ ಸ್ವೀಕಾರ
ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಮತ್ತು ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಭಾನುವಾರ ಬೆಳಗ್ಗೆ ಪಿಡಿಪಿಯ ಮುಖ್ಯಸ್ಥ ಮುಫ್ತಿ ಮೊಹಮ್ಮದ್ ಸಯ್ಯದ್ 12ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು...