ಸಿನಿಮಾ ಸುದ್ದಿಮುಮ್ಮಟ್ಟಿ ಅಭಿನಯದ ಮುಂದಿನ ಸಿನಿಮಾದಲ್ಲಿ ಕನ್ನಡ ನಟ ಆರ್ಯನ್ ಸಂತೋಷ್ ನಟನೆ!
ಇತ್ತೀಚೆಗೆ ಮಲಯಾಳಂನಲ್ಲಿ ದಿಲೀಪ್ ಅಭಿನಯದ ಬಾಂದ್ರಾ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ಕನ್ನಡ ನಟ ಆರ್ಯನ್ ಸಂತೋಷ್, ಹಿರಿಯ ನಟ ಮಮ್ಮುಟ್ಟಿ ಅವರ ಮುಂದಿನ ಚಿತ್ರಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.