ಮುರಳೀಧರ್ ರಾವ್

'ಯಡಿಯೂರಪ್ಪನವರು ಪೂರ್ಣ ಅವಧಿಗೆ ಸಿಎಂ ಆಗಿ ಮುಂದುವರಿಯಲಿದ್ದಾರೆ, ಇವೆಲ್ಲಾ ವದಂತಿಯಷ್ಟೆ': ಮುರಳೀಧರ್ ರಾವ್
ಪಕ್ಷದ ರಾಜ್ಯ ಘಟಕದಲ್ಲಿ ಅಸಮಾಧಾನ ಭುಗಿಲೆದ್ದಿದೆ, 2008-09ರಲ್ಲಿ ಆದಂತೆ ಯಡಿಯೂರಪ್ಪನವರು ಪೂರ್ಣಾವಧಿಗೆ ಮುನ್ನವೇ ಸಿಎಂ ಹುದ್ದೆ ಬಿಟ್ಟುಕೊಡಬೇಕಾಗುತ್ತದೆ ಎಂದು ಕೇಳಿಬರುತ್ತಿರುವ ಊಹಾಪೋಹಗಳ ಬಗ್ಗೆ ಮುರಳೀಧರ್ ರಾವ್, ದೆಹಲಿ ಮತ್ತು ಬೆಂಗಳೂರಿನ ಶಕ್ತಿ ಕೇಂದ್ರಗಳಲ್ಲಿ ಬಿಜೆಪಿ ಸುಭದ್ರವಾಗಿದೆ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದರು.

ಮೈತ್ರಿ ಪಕ್ಷಗಳ ವೈಫಲ್ಯದಿಂದಾಗಿ ರಾಜ್ಯದಲ್ಲಿ ಉಪ ಚುನಾವಣೆ- ಮುರಳೀಧರ್ ರಾವ್
ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ವೈಫಲ್ಯ ಮತ್ತು ಈ ಪಕ್ಷಗಳ ನಾಯಕತ್ವ ವೈಫಲ್ಯದಿಂದ ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಪಿ.ಮುರಳೀಧರ್ ರಾವ್ ಹೇಳಿದ್ದಾರೆ.

ರಜನಿಕಾಂತ್ ಬಿಜೆಪಿ ಸೇರಿಲ್ಲ: ಮುರಳೀಧರ್ ರಾವ್ ಸ್ಪಷ್ಟನೆ
ಖ್ಯಾತ ತಮಿಳು ನಟ ರಜನಿಕಾಂತ್ ಅವರು ಬಿಜೆಪಿ ಸೇರಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

