ರಾಜ್ಯಮುರುಘಾಶ್ರೀ ವಿರುದ್ಧ ಚಾರ್ಜ್ ಶೀಟ್; ರೂಮಿಗೆ ವಿದ್ಯಾರ್ಥಿನಿಯರ ಕಳುಹಿಸುತ್ತಿದ್ದ ವಾರ್ಡನ್, ಡ್ರಗ್ಸ್ ನೀಡಿ ಲೈಂಗಿಕ ದೌರ್ಜನ್ಯ
ಮುರುಘಾ ಮಠ ಶ್ರೀಗಳ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ (POCSO Act) ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಒಟ್ಟು 694 ಪುಟಗಳ ಚಾರ್ಜ್ ಶೀಟ್ ನಲ್ಲಿ ಮಠದಲ್ಲಿ ನಡೆಯುತ್ತಿದೆ ಎನ್ನಲಾದ ಹಲವು ಆಘಾತಕಾರಿ ಸಂಗತಿಗಳ ಉಲ್ಲೇಖಿಸಲಾಗಿದೆ.