ರಾಜ್ಯMurugha Shree Arrest: ಲೈಂಗಿಕ ಕಿರುಕುಳ ಪ್ರಕರಣ; ಮತ್ತೊಮ್ಮೆ ಡಾ. ಶಿವಮೂರ್ತಿ ಮುರುಘಾ ಶರಣ ಬಂಧನ!
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಮತ್ತೆ ಬಂಧಿಸಲಾಗಿದೆ.