ರಾಜ್ಯಮದ್ಯ ಸೇವನೆ, ಸ್ನಾನಕ್ಕೆ ತೆರಳಿ ಬೆನ್ನುಜ್ಜುವಂತೆ ಬಲವಂತ; 'ಖಾವಿ' ಸ್ವಾಮಿಯ ಕಾಮಪುರಾಣ; ಪೊಲೀಸರ ಚಾರ್ಜ್ ಶೀಟ್ ಸಲ್ಲಿಕೆ
ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಅತ್ಯಾಚಾರ ಆರೋಪದ ಜೊತೆ ಕಾನೂನು ಬಾಹಿರ ಚಟುವಟಿಕೆಗಳಿಗೆ ಧಾರ್ಮಿಕ ಸ್ಥಳಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂಬುದನ್ನು ಉಲ್ಲೇಖಿಸಲಾಗಿದೆ