ಮುರುಡೇಶ್ವರ ದೇಗುಲ

ಮುರುಡೇಶ್ವರದಲ್ಲಿ ರಾಜ್ಯದ ಅತಿ ಉದ್ದದ ತೇಲುವ ಸೇತುವೆ; 110 ಜನರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ
ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರ ದಂಡೇ ಹರಿದುಬರುತ್ತದೆ. ಇದೀಗ ಮುರುಡೇಶ್ವರದಲ್ಲಿ ಪ್ರವಾಸಿಗರಿಗೆ ಸ್ಕೂಬಾ ಡೈವಿಂಗ್ ಮತ್ತು ಇತರ ಕಾರ್ಯಕ್ರಮಗಳ ಜೊತೆಗೆ ತೇಲುವ ಸೇತುವೆಯನ್ನು (Floating bridge) ನಿರ್ಮಿಸಲಾಗಿದೆ.

ಐಸಿಸ್ ಪತ್ರಿಕೆಯಲ್ಲಿ ಮುರುಡೇಶ್ವರ ಶಿವನ ಪ್ರತಿಮೆ ಭಗ್ನವಾದ ಚಿತ್ರ: ಹೆಚ್ಚಿನ ಭದ್ರತೆಗೆ ಕ್ರಮ ಎಂದ ಶಾಸಕ ಸುನೀಲ ನಾಯ್ಕ
ಐಸಿಸ್ ದಾಳಿ ಸಂಚಿನ ಹಿನ್ನಲೆಯಲ್ಲಿ ಖ್ಯಾತ ಪ್ರವಾಸಿ ತಾಣ ಮುರುಡೇಶ್ವರದಲ್ಲಿ ಸೂಕ್ತ ಭದ್ರತೆ ಒದಗಿಸಲಾಗುತ್ತದೆ ಎಂದು ಶಾಸಕ ಸುನೀಲ ನಾಯ್ಕ ಹೇಳಿದ್ದಾರೆ.

ಉಗ್ರ ಸಂಘಟನೆ ಪತ್ರಿಕೆಯಲ್ಲಿ ಮುರುಡೇಶ್ವರನ ಭಗ್ನಗೊಂಡ ಪ್ರತಿಮೆ..! ಕರ್ನಾಟಕದ ಪ್ರಸಿದ್ಧ ಯಾತ್ರಾತಾಣದ ಮೇಲೆ ಐಸಿಸ್ ದಾಳಿಗೆ ಸಂಚು?
ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ(murudeshwar) ದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿಗೆ ಸಂಚೇ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.

