ರಾಜ್ಯಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿ ಅಶ್ವಿನಿ ವೈಷ್ಣವ್ ಗೆ ಕುಮಾರಸ್ವಾಮಿ ಮನವಿ
ಮದ್ದೂರು ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಬಗ್ಗೆ ಮನವಿ ಮಾಡಿದ ಸಚಿವರು, ಈ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರುವುದರಿಂದ ಈ ನಿಲ್ದಾಣವನ್ನು ಆಧುನೀಕರಿಸಿ ಮೇಲ್ದರ್ಜೆಗೆ ಏರಿಸಬೇಕು ಎಂದು ಕುಮಾರಸ್ವಾಮಿ ಅವರು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.