ರಾಜಕೀಯಆತಂಕವಾದಿಗಳನ್ನು ರಕ್ಷಿಸುವ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ನಾಶ: ಪ್ರಧಾನಿ ಮೋದಿ
ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದರೆ ಜನರ ಬದುಕು ಕೂಡ ಅಸ್ಥಿರವಾಗಲಿದೆ, ಹೀಗಾಗಿ ಬಿಜೆಪಿಗೆ ಬಹುಮತ ನೀಡಿ ಕರ್ನಾಟಕಕ್ಕೆ ಅಭಿವೃದ್ಧಿಪರ ಕೆಲಸ ಮಾಡುವ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.