ದೇಶಬ್ರಿಟಿಷ್ ಕಾಲದ ಮುಲ್ಲಪೆರಿಯಾರ್ ಡ್ಯಾಂ: ಸುರಕ್ಷತಾ ಪರಿಶೋಧನೆ ನಡೆಸಲು ಸುಪ್ರೀಂ ಕೋರ್ಟ್ ಚಿಂತನೆ; ಸಮಿತಿ ರಚಿಸದ ಕೇಂದ್ರದ ವಿರುದ್ಧ ಗರಂ
ಅಣೆಕಟ್ಟು ಸುರಕ್ಷತಾ ಕಾಯಿದೆಯಡಿ ಅಣೆಕಟ್ಟು ಸುರಕ್ಷತೆಗಾಗಿ ರಾಷ್ಟ್ರೀಯ ಸಮಿತಿಯನ್ನು ರಚಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿರುವುದಕ್ಕೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ.