ವಿದೇಶತಾಲಿಬಾನ್ ಸಹ ಸಂಸ್ಥಾಪಕ ಮುಲ್ಲಾ ಬರಾದರ್ ನೇತೃತ್ವದಲ್ಲಿ ಆಫ್ಘನ್ ಸರ್ಕಾರ ರಚನೆ
ಅಮೆರಿಕ ಸೇನೆ ಹಿಂತೆಗೆತ ಮತ್ತು ಆಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಕ್ಕೆ ತೆಗೆದುಕೊಂಡ ಬಳಿಕ ತಾಲಿಬಾನ್ ಸರ್ಕಾರ ರಚನೆಗೆ ಅಂತಿಮ ಕಸರತ್ತು ನಡೆಸಿದ್ದು, ತಾಲಿಬಾನ್ ಸಹ ಸಂಸ್ಥಾಪಕ ಮುಲ್ಲಾ ಬರಾದರ್ ನೇತೃತ್ವದಲ್ಲೇ ಆಫ್ಘನ್ ಸರ್ಕಾರ ರಚನೆಯಾಗಲಿದೆ ಎಂದು ತಿಳಿದುಬಂದಿದೆ.