ಮುಳುಗಿ ಸಾವು

ಬಂಗಾಳ ಕೊಲ್ಲಿಯಲ್ಲಿ ಪ್ರವಾಸಿ ದೋಣಿ ಮುಳುಗಿ ಬೆಂಗಳೂರು ಮಹಿಳೆ ಸಾವು: ನಾಲ್ವರ ರಕ್ಷಣೆ
ತನ್ನ ಪತಿ ಮತ್ತು ಮೂವರು ಮಕ್ಕಳೊಂದಿಗೆ ಖಾಸಗಿ ದೋಣಿಯಲ್ಲಿ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಪ್ರಯಾಣದ ವೇಳೆ ದೋಣಿ ಮಗುಚಿ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ.

ಕೆಂಗೇರಿ ಕೆರೆ ದುರಂತ: ನೀರಿನಲ್ಲಿ ಮುಳುಗಿ ಮಕ್ಕಳಿಬ್ಬರ ಸಾವು, ಕಾರ್ಯಾಚರಣೆ ಬಳಿಕ ಮೃತದೇಹಗಳು ಪತ್ತೆ!
ಸೋಮವಾರ ಸಂಜೆ ಈ ದುರ್ಘಟನೆ ನಡೆದಿದ್ದು, ಮೃತ ಮಕ್ಕಳನ್ನು ಶ್ರೀನಿವಾಸ್ (ಜಾನ್ ಸೀನಾ) (15) ಮತ್ತು ಮಹಾಲಕ್ಷ್ಮಿ (13) ಎಂದು ಗುರುತಿಸಲಾಗಿದೆ.

Goa ಪ್ರವಾಸಕ್ಕೆ ಬಂದಿದ್ದ ರಷ್ಯಾ ಪ್ರಜೆ ಸಮುದ್ರ ಪಾಲು, ಗೆಳತಿಯ ರಕ್ಷಣೆ!
ರಜೆಯಲ್ಲಿ ಗೆಳತಿಯ ಜೊತೆ ಗೋವಾ ತಿರುಗಾಡಲು ಬಂದ ರಷ್ಯಾದ ಪ್ರಜೆ ಡಿಮಿಟ್ರಿ ಎಲ್ವೊವ್ (33) ಬೀಚ್ ನಲ್ಲಿ ಮುಳುಗಿ ಮೃತಪಟ್ಟಿದ್ದು ಆತನ ಜೊತೆಗಿದ್ದ ಗೆಳತಿಯನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಭಾನುವಾರ (ಸೆ.8) ರಂದು ನಡೆದಿದೆ.

ಉಳ್ಳಾಲ: ಬೀಚ್ ಗೆ ತೆರಳಿದ್ದ ಇಬ್ಬರು ಸಮುದ್ರ ಪಾಲು, ಓರ್ವ ಸಾವು, ಮತ್ತೋರ್ವ ನಾಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ಗೆ ತೆರಳಿದ್ದ ಇಬ್ಬರು ಯುವಕರು ಸಮುದ್ರ ಪಾಲಾಗಿದ್ದು, ಈ ಪೈಕಿ ಓರ್ವ ಸಾವನ್ನಪ್ಪಿದ್ದರೆ ಮತ್ತೋರ್ವ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಬ್ರಹ್ಮಾವರ: ಮೀನು ಹಿಡಿಯಲು ಹೋದ 4 ಮಂದಿ ಮುಳುಗಿ ಸಾವು
ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ನೀರುಪಾಲಾಗಿರುವಂತಹ ಘಟನೆ ಜಿಲ್ಲೆ ಉಡುಪಿಯಲ್ಲಿ ನಡೆದಿದೆ.

ತಮಿಳುನಾಡು: ಧಾರ್ಮಿಕ ವಿಧಿವಿಧಾನಗಳಲ್ಲಿ ತೊಡಗಿದ್ದ ಐವರು ಅರ್ಚಕರು ನೀರಿನಲ್ಲಿ ಮುಳುಗಿ ಸಾವು
ಧಾರ್ಮಿಕ ವಿಧಾನಗಳಲ್ಲಿ ತೊಡಗಿದ್ದ 5 ಅರ್ಚಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೂವರಸನ್ ಪೇಟೆಯಲ್ಲಿ ನಡೆದಿದೆ.

ಕಲಬುರಗಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಸಾವು
ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯ ಕೆಸರಿನಲ್ಲಿ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

ಹೆಬ್ರಿ: ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು
ತಾಲ್ಲೂಕಿನ ಶಿವಪುರ ಗ್ರಾಮದ ಬಟ್ರಾಡಿ ಬಳಿಯ ಶಿವಪುರ ಹೊಳೆಗೆ ಶುಕ್ರವಾರ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ.

ಆತ್ಮಹತ್ಯೆಗೆ ಮುಂದಾಗಿದ್ದ ಕುಡುಕ ಬಚಾವ್... ಆತನ ರಕ್ಷಣೆಗೆ ಹೋದವರೇ ಜವರಾಯನ ಪಾಲು!
ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ್ದ ವೇಳೆ ಆತನನ್ನು ರಕ್ಷಿಸಲು ಮುಂದಾಗಿದ್ದ ಇಬ್ಬರು ವ್ಯಕ್ತಿಗಳೇ ಸಾವನ್ನಪ್ಪಿರುವ ದಾರುಣ ಘಟನೆ ನೆರೆಯ ಆಂಧ್ರ ಪ್ರದೇಶದಲ್ಲಿ ನಡೆದಿದೆ.

