ದೇಶಯಮುನಾ ನದಿಯಲ್ಲಿ ಭೀಕರ ದುರಂತ: ಪ್ರವಾಸಿಗರ ದೋಣಿ ಮುಳುಗಿ ಆರು ಮಂದಿ ಸಾವು; ಅಲ್ಲಿ ಆಗಿದ್ದೇನು?
"ಆರು ಶವಗಳನ್ನು ಹೊರತೆಗೆಯಲಾಗಿದೆ. ಇಲ್ಲಿಯವರೆಗೆ ಹದಿನಾರರಿಂದ ಹದಿನೇಳು ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಕಾಣೆಯಾದವರನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರೆದಿವೆ" ಎಂದು ಅವರು ತಿಳಿಸಿದ್ದಾರೆ.