ಕಲಬುರಗಿ ತಾಲೂಕಿನ ಕಡಣಿ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ತಡರಾತ್ರಿ ವ್ಯಕ್ತಿಯೊಬ್ಬರು ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಸಿದ್ದು ಕೆರಮಗಿ (34) ಎಂದು ಗುರುತಿಸಲಾಗಿದೆ.