ಆರೋಗ್ಯಕೋವಿಡ್ ಒಂದೇ ಅಲ್ಲ, ಮಳೆಗಾಲದಲ್ಲಿ ನೀರಿನಿಂದ ಹರಡುವ ಕಾಯಿಲೆಗಳ ಬಗ್ಗೆಯೂ ಜಾಗರೂಕರಾಗಿರಿ!
ಬಿರು ಬೇಸಿಗೆ ನಂತರ ಆರಂಭವಾಗುವ ಮಳೆಗಾಲದಲ್ಲಿ ಸರಿಯಾಗಿ ಜೀವನ ನಿರ್ವಹಣೆ ಮಾಡದಿದ್ದರೆ ಅನೇಕ ಅಪಾಯಗಳನ್ನು ತಂದುಕೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ಪ್ರತಿ ಋತುಮಾನ ಬದಲಾದಂತೆ ನಮ್ಮ ದೇಹವು ಕೂಡಾ ಹೊಸ ತಾಪಮಾನಕ್ಕೆ ತಕ್ಕಂತೆ ಹೊಂದಿಕೊಳ್ಳುವುದು ಅವಶ್ಯಕವಾಗುತ್ತದೆ.