ರಾಜ್ಯಮುಳ್ಳಯ್ಯನಗಿರಿಯಲ್ಲಿ ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಭಸ್ಮ: ಬೆಂಕಿ ಹೊತ್ತಿಕೊಳ್ಳಲು ಚಾರಣಿಗನ ಸಿಗರೇಟ್ ಕಾರಣ?
ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಹಾಗೂ ದೇಶ-ವಿದೇಶಿಗರ ನೆಚ್ಚಿನ ಪ್ರವಾಸಿ ತಾಣವು ಆಗಿರುವ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಕಾಡ್ಗಿಚ್ಚು ಹಬ್ಬಿದ್ದು, ಬೆಂಕಿಯ ಕೆನ್ನಾಲಿಗೆಗೆ 500 ಎಕರೆಯಷ್ಟು ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ.