ರಾಜ್ಯವಿಶ್ವ ಪ್ರಸಿದ್ಧ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚು: ನೂರಾರು ಎಕರೆ ಸಸ್ಯ ಸಂಪತ್ತು ನಾಶ, ಬೆಂಕಿ ನಂದಿಸಲು ಹರಸಾಹಸ
ಚಿಕ್ಕಮಗಳೂರು ತಾಲೂಕಿನ ವಿಶ್ವ ಪ್ರಸಿದ್ಧ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚುಹೊತ್ತಿಕೊಂಡ ಪರಿಣಾಮ ನೂರಾರು ಎಕರೆ ಪ್ರದೇಶದಲ್ಲಿದ್ದ ಅಪರೂಪದ ಸಸ್ಯ ಸಂಪತ್ತು ಸುಟ್ಟು ಭಸ್ಮವಾಗಿರುವಂತಹ ಘಟನೆ ನಡೆದಿದೆ.