ಕ್ರಿಕೆಟ್Ranji Trophy: ಮೈದಾನದಲ್ಲಿ ಹೈಡ್ರಾಮಾ; ಸಹ ಆಟಗಾರನತ್ತ ಬ್ಯಾಟ್ ಬೀಸಿದ ಪೃಥ್ವಿ ಶಾ; Video
ಮುಂಬೈನ ಎಂಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಂಬೈ ಹಾಗೂ ಮಹಾರಾಷ್ಟ್ರ ತಂಡಗಳ ನಡುವೆ ಅಭ್ಯಾಸ ಪಂದ್ಯವನ್ನು ಆಯೋಜಿಸಲಾಗಿದ್ದು, ಈ ಅಭ್ಯಾಸ ಪಂದ್ಯದಲ್ಲಿ ಪೃಥ್ವಿ ಶಾ ತನ್ನ ಸಹ ಆಟಗಾರನ ಮೇಲೆ ಬ್ಯಾಟ್ ನಿಂದ ಹಲ್ಲೆ ಮಾಡಲು ಮುಂದಾದ ಘಟನೆ ನಡೆದಿದೆ.