ಮುಷ್ಕರ ಅಂತ್ಯ

25 ಕ್ಯಾಬಿನ್ ಸಿಬ್ಬಂದಿ ವಜಾ ಆದೇಶ ಹಿಂಪಡೆದ ಏರ್ ಇಂಡಿಯಾ ಎಕ್ಸ್‌ಪ್ರೆಸ್; ಮುಷ್ಕರ ಅಂತ್ಯ
ಕ್ಯಾಬಿನ್ ಸಿಬ್ಬಂದಿ ಎತ್ತಿರುವ ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸುವುದಾಗಿ ಏರ್‌ಲೈನ್ ಭರವಸೆ ನೀಡಿದ ನಂತರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕ್ಯಾಬಿನ್ ಸಿಬ್ಬಂದಿಯ ಒಂದು ವಿಭಾಗ ಮುಷ್ಕರವನ್ನು ಹಿಂಪಡೆದಿದೆ.

ಶೇ.17ರಷ್ಟು ವೇತನ ಹೆಚ್ಚಳ ಮಧ್ಯಂತರ ಆದೇಶಕ್ಕೆ ಒಪ್ಪಿಗೆ: ಸರ್ಕಾರಿ ನೌಕರರ ಮುಷ್ಕರ ವಾಪಸ್
ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿರುವುದನ್ನು ಒಪ್ಪಿಕೊಂಡಿರುವ ಸರ್ಕಾರಿ ನೌಕರರು ಅಂತಿಮವಾಗಿ ಮುಷ್ಕರವನ್ನು ಬುಧವಾರ ವಾಪಸ್ ಪಡೆದುಕೊಂಡಿದ್ದಾರೆ.

ವಿವಿಧ ಬೇಡಿಕೆಗಳಿಗೆ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ: ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಅಂತ್ಯ
ಗ್ರಾಚ್ಯೂಟಿ ಸೇರಿ ವಿವಿಧ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕಾಗಿ ಸ್ಪಂದನೆ ನೀಡಿದ ಹಿನ್ನೆಲೆಯಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಕಳೆದ 10 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂಗನವಾಡಿ ಕಾರ್ಯಕರ್ತೆಯರು ವಾಪಸ್ ಪಡೆದಿದ್ದಾರೆ.

15 ದಿನಗಳ ನಂತರ ಸಾರಿಗೆ ನೌಕರರ ಮುಷ್ಕರ ಅಂತ್ಯ, ನಿಟ್ಟುಸಿರು ಬಿಟ್ಟ ಪ್ರಯಾಣಿಕರು
6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಬುಧವಾರ ಅಂತ್ಯವಾಗಿದ್ದು, ಬಸ್ ಸಂಚಾರ ಇಲ್ಲದೆ ಸಂಕಷ್ಟಕ್ಕೀಡಾಗಿದ್ದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಮುಷ್ಕರ ಅಂತ್ಯ: ವೈದ್ಯರ ಭದ್ರತೆ ಕುರಿತ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ
ಪಶ್ಚಿಮ ಬಂಗಾಳ ಹಾಗೂ ಇತರೆ ರಾಜ್ಯಗಳಲ್ಲಿ ವೈದ್ಯರು ತಮ್ಮ ಮುಷ್ಕರ ಹಿಂಪಡೆದಿರುವ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರಿಗೆ ಸೂಕ್ತ ಭದ್ರತೆ...

9 ದಿನಗಳ ನಂತರ ಮುಂಬೈ ಬಸ್ ಮುಷ್ಕರ ಅಂತ್ಯ
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಸಾರ್ವಜನಿಕ ಸಾರಿಗೆ ಸಂಸ್ಥೆ (ಬೆಸ್ಟ್) ನೌಕರರು ಕಳೆದ 9....

ಹೈಕೋರ್ಟ್ ಮಾತಿಗೆ ಮನ್ನಣೆ: ಖಾಸಗಿ ವೈದ್ಯರ ಮುಷ್ಕರ ಅಂತ್ಯ, ನಾಳೆಯಿಂದ ಎಂದಿನಂತೆ ಒಪಿಡಿ ಕಾರ್ಯಾರಂಭ
ರಾಜ್ಯ ಸರ್ಕಾರದ ಉದ್ದೇಶಿತ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ(ಕೆಪಿಎಂಇ) ಕಾಯ್ದೆ ವಿರೋಧಿಸಿ ಮುಷ್ಕರ ನಡೆಸುತ್ತಿದ್ದ ಖಾಸಗಿ ಆಸ್ಪತ್ರೆಗಳ....

