ರಾಜ್ಯಹಂಪಿ ವಿರೂಪಾಕ್ಷ ದೇಗುಲದವರೆಗೆ ಆಟೋರಿಕ್ಷಾಗೆ ಪ್ರವೇಶ ನಿಷೇಧ: ಚಾಲಕರು ಅಸಮಾಧಾನ, ಮುಷ್ಕರದ ಎಚ್ಚರಿಕೆ
ಹಂಪಿಯ ವಿರೂಪಾಕ್ಷ ದೇವಸ್ಥಾನದವರೆಗೆ ಆಟೋರಿಕ್ಷಾಗಳಿಗೆ ಹೋಗಲು ಅವಕಾಶ ನೀಡದಿರುವುದನ್ನು ಖಂಡಿಸಿ ವಿಜಯನಗರ ಜಿಲ್ಲಾ ಆಟೋರಿಕ್ಷಾ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಮುಷ್ಕರ ನಡೆಸಲು ಮುಂದಾಗಿದ್ದಾರೆ.