ಬಾಲಿವುಡ್ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!
ಅವರಿಗೆ 75 ವರ್ಷ ವಯಸ್ಸಾಗಿತ್ತು. ಲಿವರ್ ಕ್ಯಾನ್ಸರ್ (ಯಕೃತ್ತಿನ ಕ್ಯಾನ್ಸರ್) ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಸುಮಾರು ಎರಡು ವಾರಗಳ ಹಿಂದೆ ಮುಂಬೈನ ಉಪನಗರದಲ್ಲಿರುವ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.