ಮುಸಲ್ಮಾನರು

'ಮುಸ್ಲಿಮರ ಸಿಟ್ಟು ತಣಿಸಲು ಹಿಜಾಬ್ ಮುಲಾಮು; ಸಿದ್ದರಾಮಯ್ಯಗೆ ಮುಲ್ಲಾಗಳ ಮೇಲೆ ಬಹಳ ಪ್ರೀತಿ; ಜನಿವಾರ ಕಂಡ್ರೆ ಅವರಿಗೆ ಆಗಲ್ಲ': ಆರ್ ಅಶೋಕ್
ಸಿದ್ದರಾಮಯ್ಯನವರಿಗೆ ಜನಿವಾರ ನೋಡಿದ್ರೆ ಆಗಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ರಾಜ್ಯ ಸರ್ಕಾರದ ಆದೇಶವನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ.

ಭಾರತದಲ್ಲಿ ಮುಸಲ್ಮಾನರ ಸಂಖ್ಯೆ ಎಂದಿಗೂ ಹಿಂದೂಗಳಿಗಿಂತ ಹೆಚ್ಚಾಗುವುದಿಲ್ಲ: ಅಸಾದುದ್ದೀನ್ ಓವೈಸಿ
ಭಾರತದ ಜನಸಂಖ್ಯೆಯ ಶೇ. 60 ರಷ್ಟು ಮಂದಿ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದರೆ, ಪ್ರಧಾನಿಯವರನ್ನು ಕೇಳಿದರೆ, ಅವರು ಯುವಸಮೂಹಕ್ಕೆ ಉದ್ಯೋಗಾವಕಾಶಗಳಿಗೆ ಏನು ಕ್ರಮ ಕೈಗೊಂಡಿದ್ದಾರೆ. ಅವರಿಗೆ ಯಾವ ಕೌಶಲ್ಯಗಳನ್ನು ಕಲಿಸಲಾಗಿದೆ ಎಂದು ಒವೈಸಿ ಕೇಳಿದರು.

ತಿದ್ದುಪಡಿ ಮಾಡಿದ ವಕ್ಫ್ ಕಾಯ್ದೆ ಮುಸಲ್ಮಾನರ ವಿರುದ್ಧವಲ್ಲ, ಪೂರಕವಾಗಿದೆ: ಕೇಂದ್ರ ಸಚಿವ ಕಿರಣ್ ರಿಜಿಜು
ವಕ್ಫ್ ಕಾನೂನನ್ನು ತಿದ್ದುಪಡಿ ಮಾಡಲಾಗಿದೆ. ಅದರಲ್ಲಿರುವ ಕೆಲವು ನಿಬಂಧನೆಗಳು ವಕ್ಫ್ ಮಂಡಳಿಗಳಿಗೆ ಅಧಿಕಾರವನ್ನು ನೀಡಿದೆ. ಇದು ಮುಸ್ಲಿಂ ಸಮುದಾಯವನ್ನು ಗುರಿಯಾಗಿರಿಸಿಕೊಂಡಿಲ್ಲ. ಹಿಂದಿನ ತಪ್ಪುಗಳನ್ನು ಸರಿಪಡಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

ಕರ್ನಾಟಕ ಜಾತಿ ಗಣತಿ ವರದಿ 'ಸೋರಿಕೆ'?: ಅಂಕಿಅಂಶ ಪ್ರಕಾರ ಎಸ್.ಸಿ, ಮುಸಲ್ಮಾನರು ಅತಿದೊಡ್ಡ ಸಮುದಾಯ!
ಕಾಂಗ್ರೆಸ್ ಶಾಸಕರೊಬ್ಬರು ಸೋರಿಕೆಯಾದ ದತ್ತಾಂಶವನ್ನು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ(New Indian Express) ಪ್ರತಿನಿಧಿಯೊಂದಿಗೆ ಹಂಚಿಕೊಂಡಿದ್ದಾರೆ.

ಹಿಂದೂ-ಮುಸ್ಲಿಮರೆಂದು ವಿಭಜನೆ ಮಾಡುವವರು ನಿಜವಾದ ಹಿಂದೂಗಳಲ್ಲ: ಉದ್ಧವ್ ಠಾಕ್ರೆ
ಕಳೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯು ಶಿವಸೇನೆ (ಯುಬಿಟಿ) ಗೆ ಭಾರಿ ಸೋಲುಂಟು ಮಾಡಿ ಬಿಜೆಪಿ ನೇತೃತ್ವದ ಮಹಾಯುತಿ 235 ಸ್ಥಾನಗಳೊಂದಿಗೆ ಭರ್ಜರಿ ಜಯ ಸಾಧಿಸಿತು.

ಅಂತ್ಯಕ್ರಿಯೆ ಮಾಡಲು ಕೋಲಾರಕ್ಕೆ ಹೋಗಬೇಕು; ಇದು ಬೆಂಗಳೂರಿನ ಕೆ.ಆರ್.ಪುರ ಸುತ್ತಮುತ್ತಲ ಮುಸಲ್ಮಾನರ ದುಸ್ಥಿತಿ!
ಬಸವನಪುರ, ಅಯ್ಯಪ್ಪ ನಗರ, ಸ್ವತಂತ್ರನಗರ, ವಿಜಯಾ ಬ್ಯಾಂಕ್ ಕಾಲೋನಿ, ಸೀಗೇಹಳ್ಳಿ ಹಾಗೂ ಕೆಆರ್ ಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುತ್ತಿರುವ ಮುಸ್ಲಿಂ ಸಮುದಾಯದವರು ಮಂಜೂರಾಗಿದ್ದ ಸ್ಮಶಾನ ಭೂಮಿಗೆ ಅಲೆದಾಡಬೇಕಾದ ಪರಿಸ್ಥಿತಿ ಬಂದಿದೆ.

ಪಾಕಿಸ್ತಾನಕ್ಕೆ ವಲಸೆ ಹೋದ ಮುಸಲ್ಮಾನರಿಗೆ ಅಲ್ಲಿ ಅಷ್ಟೊಂದು ಗೌರವ ಸಿಗುತ್ತಿಲ್ಲ, ಅವರು ಭಾರತಕ್ಕೆ ಸೇರಿದವರು: ಮೋಹನ್ ಭಾಗವತ್
ಹಿಂದೂ ಮತ್ತು ಮುಸಲ್ಮಾನರು ಒಂದೇ ಪೂರ್ವಜನರನ್ನು ಹೊಂದಿದ್ದು ಈ ಆಲೋಚನೆ ಭಾರತದ ಸ್ವಾತಂತ್ರ್ಯ ಸಂಗ್ರಾಮ ವೇಳೆ ಇರುತ್ತಿದ್ದರೆ ಭಾರತ ಇಬ್ಭಾಗವಾಗುವುದನ್ನು ತಡೆಯಬಹುದಾಗಿತ್ತು ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಭಾರತೀಯ ಮುಸ್ಲಿಮರು ಪ್ರಪಂಚದಲ್ಲಿಯೇ ಅತ್ಯಂತ ತೃಪ್ತರು: ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
ಭಾರತೀಯ ಮುಸಲ್ಮಾನರು ವಿಶ್ವದಲ್ಲಿಯೇ ಅತ್ಯಂತ ತೃಪ್ತರಾಗಿದ್ದು, ಅಗತ್ಯ ಬಂದಾಗ ಎಲ್ಲಾ ಧರ್ಮದ ಜನರು ಇಲ್ಲಿ ಒಟ್ಟಾಗಿ ನಿಲ್ಲುತ್ತಾರೆ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಭಾರತೀಯರು ಮುಸ್ಲಿಂ ವಿರೋಧಿಗಳು ಎಂದು ಅರಬರಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ:ವಿದೇಶಾಂಗ ಇಲಾಖೆ
ಕೊರೋನಾ ವೈರಸ್ ತಡೆಗಟ್ಟಲು ಭಾರತ ದೇಶದ ಹಲವು ಭಾಗಗಳಲ್ಲಿ ಮುಸಲ್ಮಾನರ ವಿರುದ್ಧ ಕಿರುಕುಳ ನೀಡಲಾಗುತ್ತದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅರಬ್ ದೇಶ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಭಾರತ ಪ್ರತಿಪಾದಿಸಿದೆ.

