ರಾಜ್ಯರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಹಾಗೂ ಉಗ್ರ ಮತೀನ್ ಸಿಕ್ಕಿದ್ದೇಗೆ?: ಇಲ್ಲಿದೆ ರೋಚಕ ಮಾಹಿತಿ!
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಆರೋಪಿಗಳಾದ ಮುಸಾವೀರ್ ಹುಸೇನ್ ಉಗ್ರ ಅಬ್ದುಲ್ ಮತೀನ್ ಎಂಬುವರು ಕೋಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗೆ ಸತತ ಪ್ರಯತ್ನಗಳನ್ನು ನಡೆಸುತ್ತಿದ್ದ NIA ಕೊನೆಗೂ ಆರೋಪಿಗಳನ್ನು ಕೋಡ್ವರ್ಡ್ ಸಹಾಯದಿಂದ ಬಂಧಿಸಿದೆ.