ರಾಜ್ಯDharmasthala: 'ಸುಳ್ಳು ಹೇಳೋಕೂ ಸುಪಾರಿ'; SIT ವಿಚಾರಣ ವೇಳೆ ಮುಸುಕುಧಾರಿ ಚಿನ್ನಯ್ಯ ಹೇಳಿಕೆ ತಿಮರೋಡಿಗೆ ಮತ್ತೆ 'ಬುರುಡೆ' ಸಂಕಷ್ಟ?
ಧರ್ಮಸ್ಥಳದ ಬಳಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿದ ಪ್ರಕರಣದ ಸಂಬಂಧ ಬಂಧಿತ ಮುಸುಕುಧಾರಿ ಚಿನ್ನಯ್ಯನನ್ನುಎಸ್ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ.