ದೇಶಬಕ್ರೀದ್: ಗೋವಿಗೆ 'ರಾಷ್ಟ್ರೀಯ ಪ್ರಾಣಿ' ಸ್ಥಾನಮಾನ ನೀಡಿ; ಈದ್ ಆಚರಣೆ ಸಂದರ್ಭದಲ್ಲೇ ಮುಸ್ಲಿಂ ಸಂಘಟನೆಗಳ ಆಗ್ರಹ
ಬಕ್ರೀದ್ (ಈದ್-ಉಲ್-ಅಜ್ಹಾ) ಪ್ರಾರ್ಥನೆಗಳ ನಂತರ ದೆಹಲಿಯ ಸೀಲಂಪುರ ಪ್ರದೇಶದಲ್ಲಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿ, ಹಸುವನ್ನು ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸುವಂತೆ ಆಗ್ರಹಿಸಿವೆ.