ದೇಶಅಯೋಧ್ಯೆ ತೀರ್ಪು ಪ್ರಶ್ನಿಸಿ ಮುಸ್ಲಿಂ ದಾವೆದಾರರಿಂದ ಮರು ಪರಿಶೀಲನಾ ಅರ್ಜಿ ಸಲ್ಲಿಕೆ ಸಾಧ್ಯತೆ!
ಅಯೋಧ್ಯೆ ತೀರ್ಪಿನಲ್ಲಿ ಮುಸ್ಲಿಂರಿಗೆ 5 ಎಕರೆ ಭೂಮಿ ನೀಡುವಂತೆ ಸುಪ್ರೀಂ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಕೆಗೆ ಯೋಚಿಸಲಾಗಿದೆ ಎಂದು ಹಿಂದೂ ಮಹಾಸಭಾ ಹೇಳಿಕೆ ಬೆನ್ನಲ್ಲೇ ಇದೀಗ ಮಸೀದಿ ಪರ ಮೊದಲ ದಾವೆದಾರ ಮರು ಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ.