ಮುಸ್ಲಿಂ ಪ್ರತಿಭಟನೆ

'ಮುಲ್ಲಾಗಳು ತೊಲಗಲಿ': 3 ವರ್ಷದ ಬಳಿಕ ಇರಾನ್‌ನಲ್ಲಿ ಮತ್ತೆ ಬೃಹತ್ ಪ್ರತಿಭಟನೆ; ಬೀದಿಗಿಳಿದ Gen Z, ಗುಂಡೇಟಿಗೆ 7 ಮಂದಿ ಸಾವು!
ಹೊಸ ವರ್ಷದ ಆರಂಭದಿಂದಲೂ ಪ್ರತಿಭಟನೆಗಳು ಹಿಂಸಾತ್ಮಕವಾಗಿ ಬದಲಾಗಿವೆ. ಇದರ ಪರಿಣಾಮವಾಗಿ ಹಲವಾರು ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳು ಸಾವನ್ನಪ್ಪಿವೆ.

ವಿರೋಧದ ನಡುವೆಯೂ ಏಪ್ರಿಲ್ 2ಕ್ಕೆ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡಣೆ?: ಕ್ರೈಸ್ತ ಮಿಷನರಿಗಳ ಬೆಂಬಲ!
ವಕ್ಫ್ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಪ್ರಮುಖ ವಿಷಯ ಬಹಿರಂಗವಾಗಿದೆ. ಕೇಂದ್ರ ಸರ್ಕಾರವು ಬುಧವಾರ (ಏಪ್ರಿಲ್ 2) ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ.

ಮಂಗಳೂರಿನಲ್ಲಿ ಮತ್ತೆ ಪೌರತ್ವದ ಕಿಚ್ಚು: ಮುಸ್ಲಿಂ ಸಂಘಟನೆಗಳ ಬೃಹತ್ ಸಮಾವೇಶ ಹಿನ್ನೆಲೆ ಹೆಚ್ಚಿದ ಭದ್ರತೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಬುಧವಾರ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ, ಮಂಗಳೂರಿನ ಹಲವಡೆಗೆ ಬಿಗಿ ಭದ್ರತೆಯನ್ನು ನಿಯೋಜಿಸಿದೆ.

