ದೇಶರಾಯಪುರ: ಎಂಟು ಮುಸ್ಲಿಂ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ!
ರಾಯಪುರ ಜಿಲ್ಲೆಯ ಕಟೋವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸೂರಜ್ಪುರದಲ್ಲಿ ಈ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಪುರುಲಿಯದ ಚೆಪ್ರಿ ಗ್ರಾಮದವರಾದ ವಲಸೆ ಕಾರ್ಮಿಕರು ಸೂರಜ್ಪುರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.