ಮುಸ್ಲಿಂ ಮಂಡಳಿ

ರಾಮಮಂದಿರ: ಸುಪ್ರೀಂ ತೀರ್ಪು ಪ್ರಶ್ನಿಸಿ ಮೇಲ್ಮನವಿಗೆ ನಿರ್ಧಾರ!
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದಕ್ಕೆ ಮತ್ತೊಂದು ಅಡ್ಡಿ ಎದುರಾಗಿದ್ದು, ಕಳೆದ ವಾರ ರಾಮಲಲ್ಲಾನ ಪರವಾಗಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಲು ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿರ್ಧರಿಸಿದೆ.

ಕಾಶ್ಮೀರಿಗಳ ಕಲ್ಯಾಣ ಭಾರತದೊಂದಿಗಿನ ಏಕೀಕರಣದಲ್ಲಿದೆ: ಪಾಕಿಸ್ತಾನಕ್ಕೆ ಮುಸ್ಲಿಂ ಮಂಡಳಿ ತಪರಾಕಿ
ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು, ಭಾರತದೊಂದಿಗೆ ಕಾಶ್ಮೀರ ಕಣಿವೆಯನ್ನು ಏಕೀಕರಣ ಮಾಡಿದರೆ ಮಾತ್ರ ಇಲ್ಲಿನ ಜನರ ಅಭಿವೃದ್ಧಿ ಸಾಧ್ಯ ಎಂದು ಕಾಶ್ಮೀರದ ಉನ್ನತ ಮುಸ್ಲಿಂ ಮಂಡಳಿ ಜಮೈತ್ ಉಲಾಮಾ-ಇ-ಹಿಂದ್(ಜುಹ್) ಗುರುವಾರ ನಿರ್ಣಯ ಹೊರಡಿಸಿದೆ.

ತ್ರಿವಳಿ ತಲಾಖ್ ನ್ನು ಒಂದೂವರೆ ವರ್ಷದಲ್ಲಿ ನಿಲ್ಲಿಸುತ್ತೇವೆ; ಸರ್ಕಾರದ ಮಧ್ಯ ಪ್ರವೇಶದ ಅಗತ್ಯವಿಲ್ಲ: ಮುಸ್ಲಿಂ ಮಂಡಳಿ
ವಿವಾದಿತ ತ್ರಿವಳಿ ತಲಾಖ್ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯನ್ನು...

ಬಹುಪತ್ನಿತ್ವ ನಿಷೇಧ ಅನೈತಿಕ ಲೈಂಗಿಕತೆಗೆ ಉತ್ತೇಜನ: ಸುಪ್ರಿಂಗೆ ಮುಸ್ಲಿಂ ಮಂಡಳಿ
ಅಖಿಲ ಭಾರತ ಮುಸ್ಲಿಂ ವೈಯಕ್ತಿ ಕಾನೂನು ಮಂಡಳಿ ಬಹುಪತ್ನಿತ್ವವನ್ನು ನಿಷೇಧಿಸಿ ಅನೈತಿಕ ಲೈಂಗಿಕತೆಯನ್ನು ಉತ್ತೇಜಿಸಿದಂತಾಗುತ್ತದೆ ಎಂದು ಸುಪ್ರೀಂಕೋರ್ಟ್...

