ಮುಸ್ಲಿಂ ಮತಗಳು

ಮುಸ್ಲಿಮರ ಮತ ಹಿಜಾಬ್ ಧರಿಸುವ ಮಮತಾ ಗೆ ಹೋಗಿವೆ, ನಾನು ಹಿಂದೂಗಳಿಗಾಗಿ ಕೆಲಸ ಮಾಡುತ್ತೇನೆ: ಬಿಜೆಪಿ ನಾಯಕ ಸುವೇಂದು ಅಧಿಕಾರಿ! Video
ಈ ಭ್ರಷ್ಟ, ಕುಟುಂಬ ಆಧಾರಿತ ಪಕ್ಷಕ್ಕೆ ಯಾವುದೇ ಸಿದ್ಧಾಂತವಿಲ್ಲ. ಗೃಹ ಸಚಿವ ಅಮಿತ್ ಶಾ ಪ್ರಣಾಳಿಕೆಯಲ್ಲಿ ಘೋಷಿಸಿದ ಮತ್ತು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ ಕೆಲಸವನ್ನು ನಾವು ಮಾಡುತ್ತೇವೆ- ಸುವೇಂದು ಅಧಿಕಾರಿ

'ನಮಕ್ ಹರಾಮ್‌ಗಳ ಮತಗಳು ಬೇಡ': ಬಿಹಾರ ರ್‍ಯಾಲಿಯಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿಕೆ!
ಬಿಹಾರದ ಅರ್ವಾಲ್ ಜಿಲ್ಲೆಯಲ್ಲಿ ಸಾರ್ವಜನಿಕ ರ್‍ಯಾಲಿಯನ್ನುದ್ದೇಶಿಸಿ ಮಾತನಾಡುವ ವೇಳೆ ಅವರು, ಒಮ್ಮೆ ನಾನು ಮೌಲ್ವಿ ಅವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಇದೆಯೇ ಎಂದು ಕೇಳಿದೆ.

ಅಪ್ಪಾ ನಿಖಿಲಾ, ಸಾಬ್ರ ಓಟಿನಿಂದಲೇ ನಿಮ್ಮಪ್ಪ CM ಆಗಿದ್ದು; ನಿಮ್ಮಜ್ಜ, ನಿಮ್ಮಪ್ಪನ್ನ 'ಶಾ' ಹತ್ತಿರ ಕರ್ಕೊಂಡು ಹೋಗಿದ್ದು ನೀನೆ ಅಲ್ವೇನಪ್ಪಾ?
ನಿನಗೆ ಇರೋ ಬಂಡವಾಳ ನಿಮ್ಮಜ್ಜ. ನಿಮ್ಮಜ್ಜನವರಿಗೆ ಇದ್ದಿದ್ದು ಸಿದ್ದಾಂತ ಅದನ್ನ ಬಲಿಕೊಡಿಸಿದ್ರಿ. ಅಹಿಂದ ದಲಿತ ಮತ ಇಲ್ವಾ ? ನಿಮ್ಮ ದೌರ್ಬಲ್ಯ ಮುಚ್ಚಿಕೊಳ್ಳೊಕೆ ಯಾಕೆ ಮುಸ್ಲಿಮರ ಮೇಲೆ ಅಪಾದನೆ ಮಾಡುತ್ತೀರಾ ಎಂದು ಕಿಡಿಕಾರಿದರು.

ಮುಸ್ಲಿಂ ಓಟ್ ಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ಬಿಜೆಪಿ: ಪಾಸಮಂಡಾ ಮುಸ್ಲಿಂ ಸಮುದಾಯದ ಮೇಲೆ ಪ್ರಯೋಗಕ್ಕೆ ಕೇಸರಿ ಪಡೆ ಮುಂದು
ಕೆಲವು ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಸಮಂಡಾ ಮುಸ್ಲಿಮರ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಉನ್ನತಿ ಬಗ್ಗೆ ಪ್ರತಿಪಾದಿಸಿದ್ದರು.

ಅಸ್ಸಾಂ: ಮುಸ್ಲಿಂ ಸಮುದಾಯದ ಮತಗಳು ನಿರ್ಣಾಯಕ!
ಅಸ್ಸಾಂ ನ 14 ಲೋಕಸಭಾ ಕ್ಷೇತ್ರಗಳಲ್ಲಿ ಮುಸ್ಲಿಂ ಸಮುದಾಯದ ಮತಗಳು ನಿರ್ಣಾಯಕವಾಗಿದೆ.

ಮುಸ್ಲಿಂಮರ ಶೇ.90 ರಷ್ಟು ಮತಗಳಿಗಾಗಿ ಬೇಡಿಕೆ ಇಡುತ್ತಿರುವ ಕಮಲ್ ನಾಥ್ ವಿಡಿಯೋ ವೈರಲ್!
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಂದಲ್ಲಾ ಒಂದು ಯಡವಟ್ಟು ಮಾಡಿಕೊಳ್ಳುತ್ತಿದೆ.

ಉತ್ತರ ಪ್ರದೇಶ: ಮುಸ್ಲಿಂ ಸಮುದಾಯದ ಮತ ವಿಭಜನೆಯಿಂದ ಬಿಜೆಪಿಗೆ ಲಾಭ?
ಚುನಾವಣೆಗಳಲ್ಲಿ ಮುಸ್ಲಿಂ ಸಮುದಾಯದಲ್ಲೇ ಅತಿ ಹೆಚ್ಚು ಸ್ಪರ್ಧೆ ನಡೆದರೆ ಅದು ಬಿಜೆಪಿಗೆ ಲಾಭವಾಗಲಿದೆ! ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಸಮೀಕರಣದ ವಿಷಯವಾಗಿ ಈ ವಿಶ್ಲೇಷಣೆ...

