ರಾಜ್ಯಮುಸ್ಲಿಂ ಮಹಿಳಾ ಕಾಲೇಜು ಸ್ಥಾಪಿಸಬೇಕೆಂಬ ಮನವಿಗೆ ಸಚಿವೆ ಶಶಿಕಲಾ ಜೊಲ್ಲೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ವಕ್ಫ್ ಬೋರ್ಡ್ ಅಧ್ಯಕ್ಷ ಶಾ ಸಅದಿ
ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಬಗ್ಗೆ ಬಿಜೆಪಿ ಸರ್ಕಾರ ನಿರ್ಧರಿಸಿದ್ದು ಮುಂದಿನ ತಿಂಗಳು ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದ ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುತ್ತಿದೆಯೇ ಎಂಬ ಸಂದೇಹ ವ್ಯಕ್ತವಾಗುತ್ತಿದೆ.