ರಾಜ್ಯಚಿಕ್ಕಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಇಬ್ಬರು ಬಲಿ; ಎರಡು ಮಕ್ಕಳ ತಾಯಿ ಸಲ್ಮಾಳನ್ನು ಕೊಂದು ಪ್ರಿಯತಮ ಆತ್ಮಹತ್ಯೆ!
ಅಕ್ರಮ ಸಂಬಂಧ ವಿಚಾರ ಬಹಿರಂಗವಾಗಿ ಗಲಾಟೆಯಾಗಿದ್ದರಿಂದ ವಿವಾಹಿತನೊಬ್ಬ ತಾನೂ ಸಂಬಂಧ ಹೊಂದಿದ್ದ ಪ್ರೇಯಸಿಯನ್ನು ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.