ರಾಜ್ಯಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ
ವಕ್ಫ್ ಮಂಡಳಿಯಿಂದ ರಾಜ್ಯದಲ್ಲಿ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆಗೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ಮತ್ತು ಸಮಾಜದ ವಿವಿಧ ವರ್ಗಗಳಿಂದ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತವಾಗುತ್ತಿದ್ದಂತೆ ಸರ್ಕಾರ ನಿರ್ಧಾರದಿಂದ ಹಿಂದೆ ಸರಿಯುತ್ತದೆಯೇ ಎಂಬ ಅನುಮಾನ ದಟ್ಟವಾಗಿದೆ.