ದೇಶಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿಗಾಗಿ ಸಂಸತ್ತಿನಲ್ಲಿ ಖಾಸಗಿ ಮಸೂದೆ ಮಂಡಿಸಲಿದೆ ಎಸ್ಪಿ!
"ಒಬಿಸಿ ಮತ್ತು ಮುಸ್ಲಿಂ ಮಹಿಳೆಯರ ಪ್ರಾತಿನಿಧ್ಯಕ್ಕೆ ಸಂಬಂಧಿಸಿದಂತೆ ಮಹಿಳಾ ಮೀಸಲಾತಿ ಕಾನೂನಿನಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಇದು ದೊಡ್ಡ ನ್ಯೂನತೆಯಾಗಿದೆ. ಇದನ್ನು ಪರಿಹರಿಸಲು, ಸಮಾಜವಾದಿ ಪಕ್ಷವು ಸಂಸತ್ತಿನಲ್ಲಿ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದೆ"