ಮುಸ್ಲಿಂ ಮಹಿಳೆಯರು

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video
ದೇಶ

ಮಹಿಳೆಯರಿಗೆ ಎರಡನೇ ಸ್ಥಾನ ನೀಡಲಾಗಿದೆ ಎಂದು ಹೇಳುವುದು ಸರಿಯಲ್ಲ. ಮಹಿಳೆಯರನ್ನು ಹೂತುಹಾಕಬೇಕು ಅಥವಾ ಬಂಧಿಸಬೇಕು ಎಂದು ಹೇಳುವವರಲ್ಲ ನಾವು. ಇಸ್ಲಾಂ ಕೂಡ ಅಂತಹ ಯಾವುದೇ ಬೋಧನೆ ನೀಡುವುದಿಲ್ಲ...

ಹಿಂದೂ ಮಹಿಳೆ ಪರ ಸಹಾಯ ಕೋರಿದ ಮುಸ್ಲಿಂ ಮಹಿಳೆಯರು: ಇದು ನಮ್ಮ ಭಾರತ, ಇದನ್ನು ಉಡುಪಿಯ ಬಿಜೆಪಿಯವರು ನೋಡಿ ಕಲೀಬೇಕು ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್-Video
ರಾಜ್ಯ

35 ವರ್ಷಗಳ ಹಿಂದೆ ಸರ್ಕಾರದಿಂದ ನಿವೇಶನ ಮಂಜೂರು ಆಗಿದ್ದರೂ ಅರಣ್ಯ ಇಲಾಖೆಯ ಹಸ್ತಕ್ಷೇಪದಿಂದಾಗಿ ಮನೆ ಕಟ್ಟಲಾಗದೇ ದಿಕ್ಕೆಟ್ಟು ಹೋಗಿದ್ದ ಹಿಂದೂ ವಿಧವಾ ಮಹಿಳೆಯೊಬ್ಬರ ಪರವಾಗಿ ನೆರೆಮನೆಯ ಮುಸ್ಲಿಂ ಮಹಿಳೆಯರು ಸಚಿವೆ ಮುಂದೆ ಹೇಳಿಕೊಂಡಿದ್ದಾರೆ.

ಉತ್ತರಪ್ರದೇಶ: ಗುಂಪು ಕಟ್ಟಿಕೊಂಡು ಬಂದು ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು, Video!

ಉತ್ತರಪ್ರದೇಶದ ರಾಣಿಗಂಜ್​​ನಲ್ಲಿ ನಿರ್ಮಾಣ ಹಂತದಲ್ಲಿದ್ದ ಹಿದೂ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ.

ಮುಸ್ಲಿಂ ಮಹಿಳೆಯರ ನಮಾಜ್: ಗೋಮೂತ್ರದಲ್ಲಿ ಶುದ್ಧೀಕರಿಸಿದ BJP ಸಂಸದೆ; Video

ಶನಿವಾರ್ ವಾಡಾ ಎಎಸ್‌ಐ-ರಕ್ಷಿತ ಐತಿಹಾಸಿಕ ಸ್ಮಾರಕವಾಗಿದೆ. ಇದು ಛತ್ರಪತಿ ಶಿವಾಜಿ ಮಹಾರಾಜರು ಸ್ಥಾಪಿಸಿದ ಹಿಂದವಿಶ್ವರಾಜ್ಯದ ಸಂಕೇತವಾಗಿದೆ. ಇಲ್ಲಿ ನಮಾಜ್ ಮಾಡಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ, ಇದು ಮಸೀದಿ ಅಲ್ಲ ಎಂದು ಅವರು ಹೇಳಿದರು.

News Headlines 06-04-25 | ಮುಸ್ಲಿಂ ಮಹಿಳೆಯರ ಸಬಲೀಕರಣಕ್ಕಾಗಿ UCC ಜಾರಿ ಅಗತ್ಯ: ಕರ್ನಾಟಕ ಹೈಕೋರ್ಟ್; ಭೋವಿ ನಿಗಮ ಹಗರಣ: ಮಾಜಿ ವ್ಯವಸ್ಥಾಪಕನ ಬಂಧನ; ಇಬ್ಬರು ಅಪ್ರಾಪ್ತ ಬಾಲಕರನ್ನು ಮರಕ್ಕೆ ಕಟ್ಟಿ ಹಲ್ಲೆ!

Watch | ಮುಸ್ಲಿಂ ಮಹಿಳೆಯರ ಸಬಲೀಕರಣಕ್ಕಾಗಿ UCC ಜಾರಿ ಅಗತ್ಯ: ಕರ್ನಾಟಕ ಹೈಕೋರ್ಟ್; ಭೋವಿ ನಿಗಮ ಹಗರಣ: ಮಾಜಿ ವ್ಯವಸ್ಥಾಪಕನ ಬಂಧನ; ಇಬ್ಬರು ಅಪ್ರಾಪ್ತ ಬಾಲಕರನ್ನು ಮರಕ್ಕೆ ಕಟ್ಟಿ ಹಲ್ಲೆ!
ವಿಡಿಯೋ

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಬೀದಿಗಿಳಿದ ಮುಸ್ಲಿಂ ಮಹಿಳೆಯರು: ಪಟಾಕಿ ಸಿಡಿಸಿ ಸಂಭ್ರಮ, ವಿಡಿಯೋ ವೈರಲ್!

ಬುರ್ಖಾ ಧರಿಸಿದ ಮಹಿಳೆಯರು ಕೈಯಲ್ಲಿ ಗುಲಾಬಿಗಳನ್ನು ಹಿಡಿದು 'ಧನ್ಯವಾದ ಮೋದಿ ಜೀ' ಎಂಬ ಫಲಕಗಳನ್ನು ಹಿಡಿದು ಬೀದಿಗಿಳಿದರು. ಅವರೆಲ್ಲರೂ ವಕ್ಫ್ ತಿದ್ದುಪಡಿ ಮಸೂದೆಯನ್ನು ಬೆಂಬಲಿಸಿ ಒಟ್ಟುಗೂಡಿದ್ದರು.

ಹೊಸ ವರ್ಷದಿಂದ ಈ ದೇಶದಲ್ಲಿ ಬುರ್ಖಾ ನಿಷೇಧ: ಸಿಕ್ಕಿಬಿದ್ದರೆ 1 ಲಕ್ಷ ರೂ ದಂಡ; ಮುಸ್ಲಿಂ ಸಮುದಾಯದಲ್ಲಿ ಆಕ್ರೋಶ!
ವಿದೇಶ

2021ರ ಮಾರ್ಚ್ ನಲ್ಲಿ ಸ್ವಿಸ್ ಸರ್ಕಾರವು ಬುರ್ಖಾವನ್ನು ಧರಿಸಬೇಕೆ ಅಥವಾ ಬೇಡವೇ ಎಂಬುದರ ಕುರಿತು ಮತದಾನವನ್ನು ನಡೆಸಿತು. ಇದರಲ್ಲಿ 52ರಷ್ಟು ಜನರು ಬುರ್ಖಾ ನಿಷೇಧ ಕಾನೂನಿನ ಪರವಾಗಿ ಮತ ಚಲಾಯಿಸಿದ್ದಾರೆ.

UP by-polls: ಮತ ಹಾಕಲು ಹೋಗುತ್ತಿದ್ದ ಮುಸ್ಲಿಂ ಮಹಿಳೆಯರತ್ತ ಪಿಸ್ತೂಲ್ ತೋರಿದ ಪೊಲೀಸ್ ಅಧಿಕಾರಿ; ವಿಡಿಯೋ ವೈರಲ್

ಈ ಮಧ್ಯೆ, ಉಪಚುನಾವಣೆಗೆ ಮತದಾನ ಮಾಡಲು ಆಗಮಿಸುತ್ತಿದ್ದ ಮುಸ್ಲಿಂ ಮಹಿಳೆಯರೆಡೆಗೆ ಮೀರಾಪುರದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಪಿಸ್ತೂಲ್ ತೋರಿರುವ ವಿಡಿಯೋ ವೈರಲ್ ಆಗತೊಡಗಿದೆ.