ರಾಜ್ಯಬೆಂಗಳೂರು ಗಲಭೆಯಲ್ಲಿ ನಿಜವಾಗಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಪೊಲೀಸ್ ಆಯುಕ್ತರಿಗೆ ಮುಸ್ಲಿಂ ಮುಖಂಡರು
ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸದೆ, ಗಲಭೆಯಲ್ಲಿ ನಿಜವಾಗಿಯೂ ಭಾಗಿಯಾಗಿದ್ದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಮುಸ್ಲಿಂ ಮುಖಂಡರ ನಿಯೋಗ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರನ್ನು ಭೇಟಿಯಾಗಿ ಮನವಿ ಮಾಡಿತು.